Advertisement
ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಮತದಾರರ ಮೇಲೆ ಪ್ರಭಾವ ಬೀರುವಂತಿದೆ. ಈ ಹೇಳಿಕೆಯಲ್ಲಿ ಚುನಾವಣಾ ಆಯೋಗ ಮತ್ತು ಆರ್ಥಿಕ ಇಲಾಖೆ ಹೆಸರನ್ನೂ ಉಲ್ಲೇಖೀಸಲಾಗಿದೆ. ಈ ಹೇಳಿಕೆ ನೀಡಲು ಆಯೋಗ ಅಥವಾ ಸರ್ಕಾರ ಅನುಮತಿ ನೀಡಿಲ್ಲ. ಆದ್ದರಿಂದ ಷಡಕ್ಷರಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ಬಾಬು ದೂರಿನಲ್ಲಿ ತಿಳಿಸಿದ್ದಾರೆ. Advertisement
ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
10:54 PM Apr 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.