Advertisement
ರಾಜ್ಯದ ನೆರೆ ನಿರ್ವಹಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು. ರಾಜ್ಯ ಸರ್ಕಾರದ ಬೊಕ್ಕಸ ಸುಸ್ಥಿರವಾಗಿದ್ದು, ಎಂಟು ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟು ಬಂದಿದ್ದೇನೆ. ಹಣಕಾಸು ಸ್ಥಿತಿ ಬಗ್ಗೆ ಯಡಿಯೂರಪ್ಪ ನೀಡಿರುವ ಹೇಳಿಕೆ ಸರಿಯಲ್ಲ. ಈ ವಿಚಾರದಲ್ಲಿ ಯಡಿಯೂರಪ್ಪ ಚಿಲ್ಲರೆ ರಾಜಕೀಯ ಬಿಡಬೇಕು. ನೆರೆ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು. Advertisement
ನೆರೆ ನಿರ್ವಹಣೆಗೆ ಸಂಪೂರ್ಣ ಸಹಕಾರ
11:36 PM Aug 11, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.