Advertisement
ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಸುಮಾರು 20 ಜನರ ಗುಂಪು ಮನೆಗೆ ನುಗ್ಗಿ ದಾಳಿ ನಡೆಸಿದೆ. ಈ ವೇಳೆ ಯೋಧನ ಮೇಲೆ ದಬ್ಟಾಳಿಕೆ ಮಾಡಿದ್ದಲ್ಲದೇ, ಹಲ್ಲೆ ನಡೆಸಲಾಗಿದೆ. ಈ ವೇಳೆ ವೀರಮ್ಮಳನ್ನು ಕೊಲೆಗೈಯ್ಯಲಾಗಿದೆ ಎಂದು ದೂರಿದರು.
Advertisement
ಯೋಧನ ಮೇಲೆ ಹಲ್ಲೆಗೆ ಖಂಡನೆ
02:00 PM Feb 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.