Advertisement

Video: ಮಹಿಳೆಗೆ ಹಲ್ಲೆ ನಡೆಸಿದ ಕಂಡಕ್ಟರ್; ವಿಡಿಯೋ ವೈರಲ್‌

04:21 PM Mar 26, 2024 | Team Udayavani |

ಸಿದ್ದಾಪುರ: ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಬಿಎಂಟಿಸಿ ಕಂಡಕ್ಟರ್ ಒಬ್ಬರು ರೌದ್ರಾವತಾರ ತೋರಿಸಿದ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕಂಡಕ್ಟರ್ ಬಸ್ ನಲ್ಲಿಯೇ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದು, ಟಿಕೆಟ್ ವಿಚಾರವಾಗಿ ಕಿರಿಕ್ ನಡೆದಿದೆ ಎನ್ನಲಾಗಿದೆ.

ಇಂದು ಬೆಳಗ್ಗೆ 10 ಗಂಟೆ ಸಮಯ ಈ ಕೃತ್ಯ ನಡೆದಿದ್ದು, ಘಟನೆಯ ದೃಶ್ಯ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354ಎ ಅಡಿಯಲ್ಲಿ ಎಫ್ಐಆರ್ ಕೇಸ್ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next