Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ಮಧ್ಯೆ ನಡೆಯುತ್ತಿರುವ ಬೆಳವಣಿಗೆಯಿಂದಾಗಿ ಪಕ್ಷದಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ಇದರಿಂದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಿದ್ದಾರೆ. ಐದು ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆಗಮಿಸಿ ಎಲ್ಲವನ್ನೂ ಸರಿ ಮಾಡಲಿದ್ದಾರೆ ಎಂದು ತಿಳಿಸಿದರು.
Advertisement
ಭಿನ್ನಮತದಿಂದ ಕಾರ್ಯಕರ್ತರಲ್ಲಿ ಗೊಂದಲ: ಜೋಶಿ
03:45 AM Jan 21, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.