Advertisement

ನಾಗಾಲ್ಯಾಂಡ್‌: ಜಾತ್ಯತೀತ ಸ್ಪರ್ಧಿಗಳಿಗೆ ಕಾಂಗ್ರೆಸ್‌ ಬೆಂಬಲ

12:11 PM Feb 12, 2018 | Team Udayavani |

ಕೊಹಿಮಾ : ಮುಂಬರುವ ಚುನಾವಣೆಗಾಗಿ ನಾಗಾ ಜನಜೀವನದೊಂದಿಗೆ ರಾಜಿ ಮಾಡುವ ಹುನ್ನಾರ ಹೊಂದಿರುವ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರನ್ನು ತಡೆಯುವ ಸಲುವಾಗಿ ಯಾವೆಲ್ಲ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೋ ಆ ಕ್ಷೇತ್ರಗಳಲ್ಲಿ  ಸ್ಪರ್ಧಿಸುವ ಜಾತ್ಯತೀತ ಅಭ್ಯರ್ಥಿಗಳನ್ನು ತಾನು ಬೆಂಬಲಿಸುವುದಾಗಿ ಕಾಂಗ್ರೆಸ್‌ ಹೇಳಿದೆ.

Advertisement

60 ಸದಸ್ಯ ಬಲದ ನಾಗಾಲ್ಯಾಂಡ್‌ ವಿಧಾನಸಭೆಗೆ ಇದೇ ಫೆ.27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 12 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.   

20 ಮಂದಿ ಕಾಂಗ್ರೆಸ್‌ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ; ಒಬ್ಬರು ಮಾತ್ರ ತನ್ನ ಉಮೇದ್ವಾರಿಕೆಯನ್ನು ಹಿಂದೆಗೆದುಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next