Advertisement

ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

02:03 PM Oct 06, 2021 | Team Udayavani |

ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ  ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ  ಹಾಗೂ ಉತ್ತರಪ್ರದೇಶ ಸರ್ಕಾರದ  ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next