ಬೆಂಗಳೂರು : ರಾಜ್ಯ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್ ಮಟ್ಟದಲ್ಲಿ ಅಂತಿಮಗೊಳಿಸಲು ಮುಹೂರ್ತ ನಿಗದಿಯಾಗಿದೆ. ಇತ್ತೀಚೆಗೆ 3 ದಿನ ಸಭೆ ನಡೆಸಿ ಸ್ಕ್ರೀನಿಂಗ್ ಸಮಿತಿ ಶಿಫಾ ರಸು ಮಾಡಿರುವ ಪಟ್ಟಿ ಕುರಿತು ಮಾ. 15 ಮತ್ತು 16ರಂದು ಹೊಸದಿಲ್ಲಿಯಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ.
Advertisement
ಒಂದೆರಡು ದಿನಗಳಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ರಚನೆ ಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಬಹುತೇಕ ಮಾರ್ಚ್ 3ನೇ ವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.