Advertisement

Congress; ಐದು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಪ್ರಕಟ

11:31 AM Oct 29, 2023 | Team Udayavani |

ಬೆಂಗಳೂರು: ರಾಜ್ಯದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಐದು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಎರಡು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಕಾಂಗ್ರೆಸ್ ರವಿವಾರ ಪ್ರಕಟಿಸಿದೆ.

Advertisement

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು ಪದವೀಧರರ ಕ್ಷೇತ್ರ: ರಾಮೋಜಿ ಗೌಡ

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ

Advertisement

ನೈರುತ್ಯ ಶಿಕ್ಷಕರ ಕ್ಷೇತ್ರ: ಕೆ.ಕೆ ಮಂಜುನಾಥ್

ಆಗ್ನೇಯ ಶಿಕ್ಷಕರ ಕ್ಷೇತ್ರ: ಟಿ.ಟಿ ಶ್ರೀನಿವಾಸ

ಈಶಾನ್ಯ ಪದವೀಧರರ ಕ್ಷೇತ್ರ: ಡಾ ಚಂದ್ರಶೇಖರ್ ಪಾಟೀಲ

Advertisement

Udayavani is now on Telegram. Click here to join our channel and stay updated with the latest news.

Next