Advertisement

Raichur Municipality: ಬಿಜೆಪಿ-ಜೆಡಿಎಸ್ ಒಂದಾದರೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವು

11:13 AM Dec 30, 2023 | Team Udayavani |

ರಾಯಚೂರು: ಇಲ್ಲಿನ ನಗರಸಭೆ 12ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪವನ್ ಕುಮಾರ ಎಂ. ಗೆಲುವು ಸಾಧಿಸಿದ್ದಾರೆ.

Advertisement

ವಿನಯ ಕುಮಾರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈಚೆಗೆ ಚುನಾವಣೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ 2627 ಮತಗಳನ್ನು ಪಡೆದರೆ ಜೆಡಿಎಸ್ ಅಭ್ಯರ್ಥಿ ರಹಿಂ ಖಾನ್ 359 ಮತಗಳನ್ನು ಪಡೆದರೆ, ಪಕ್ಷೇತರ ಅಭ್ಯರ್ಥಿ ನೂರ್ ಪಾಷಾ 140 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಜೆಡಿಎಸ್ ಗೆ ಪರೋಕ್ಷ ಬೆಂಬಲ ನೀಡಿತ್ತು. ಆದರೂ ಫಲ ನೀಡಿಲ್ಲ. 18 ನೋಟಾ ಮತಗಳು ಚಲಾವಣೆಯಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next