Advertisement
ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ನೀಡಿದ್ದು, ಚಿತ್ರದುರ್ಗದಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾವಣ ಎಂದು ಕರೆದಿದ್ದು, ಬಾದಾಮಿಯಲ್ಲಿ ರಾವಣನನ್ನು ಸಂಹರಿಸಲು ರಾಮನನ್ನು ಸ್ಪರ್ಧೆಗೆ ನಿಲ್ಲಿಸಲಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. Advertisement
ಜನಾರ್ದನ ರೆಡ್ಡಿ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು
06:05 AM Apr 29, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.