Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಸಹ ಈ ಹೇಳಿಕೆಯನ್ನು ವಿರೋಧ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿಯೇ ಭಿನ್ನ ಅಭಿಪ್ರಾಯ ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು. 28 ಕ್ಷೇತ್ರದಲ್ಲೂ ಗೆಲ್ಲಲು ನಮ್ಮ ಸಂಘಟನೆ ಮುಂದಾಗಿದೆ.
Advertisement
ದೇಶ ವಿಭಜನೆ ಮಾಡುವುದೇ ಕಾಂಗ್ರೆಸ್ ಸಂಸ್ಕೃತಿ: ಸಂಸದ ಬಿ.ವೈ.ರಾಘವೇಂದ್ರ
07:11 PM Feb 04, 2024 | Shreeram Nayak |
Advertisement
Udayavani is now on Telegram. Click here to join our channel and stay updated with the latest news.