Advertisement
ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಕಾಂಗ್ರೆಸ್ ಫೈನಲ್ ಪ್ರವೇಶಿಸಲು ವಿಫಲವಾಗಿದೆ ಎನ್ನುವುದನ್ನು ಈ ಫಲಿತಾಂಶ ದೃಢಪಡಿಸಿದಂತಾಗಿದೆ. ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು ಎಂದು ಹೇಳಿದ್ದಾರೆ.
Advertisement
Final ಪ್ರವೇಶಿಸಲು ವಿಫಲವಾದ ಕಾಂಗ್ರೆಸ್: ನಳಿನ್ ಕುಮಾರ್
06:21 PM Dec 03, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.