Advertisement
ಜುಲೈ ಹಾಗೂ ಆಗಸ್ಟ್ ತಿಂಗಳ ಧನ ಸಹಾಯವನ್ನು ಅರ್ಹ ಫಲಾನುಭವಿಗಳ ಖಾತೆಗಳಿಗೆ ಪಾವತಿಸಲು ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದ್ದು, ಸಂಬಂಧಿಸಿದ ಬಿಲ್‌ಗಳನ್ನು ಸಿದ್ಧಪಡಿಸಿ ಖಜಾನೆಗೆ ಸಲ್ಲಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಕಳೆದ ಸೆ. 9ರಂದು “ಉದಯವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ರಾಜ್ಯಾದ್ಯಂತ 1.82 ಲಕ್ಷ ಗೃಹಲಕ್ಷ್ಮೀಯರಿಗೆ ವಿವಿಧ ತಾಂತ್ರಿಕ ಸಮಸ್ಯೆಗಳಿಂದ ಧನಸಹಾಯ ಪಾವತಿಯಾಗಿಲ್ಲ ಎಂದು ವರದಿಯಾಗಿದ್ದು, ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅಂತಿಮ ದಿನಾಂಕ ನಿಗದಿ ಆಗದೇ ಇರುವುದರಿಂದ ಪ್ರತೀ ದಿನವೂ ಅರ್ಜಿಗಳು ಬರುತ್ತಲೇ ಇರುತ್ತವೆ.
Advertisement
Congress Guarantee: 1.25 ಕೋಟಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಪಾವತಿ
01:57 AM Oct 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.