Advertisement
ಕುಣಕೇರಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುವ ವೇಳೆ, ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕಳೆದ ವರ್ಷ 39 ಸಾವಿರ ಕೋಟಿ ರೂ. ಅನುದಾನ ಗ್ಯಾರಂಟಿಗೆ ಕೊಟ್ಟಿದೆ. ಈ ವರ್ಷ 56 ಸಾವಿರ ಕೋಟಿ ರೂ. ಕೊಟ್ಟಿದೆ. ಇದೆಲ್ಲವೂ ಮನೆಯ ತಾಯಂದಿರ ಖಾತೆಗೆ ನೇರವಾಗಿ ಹೋಗುತ್ತಿದೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳು ನಿಧಾನ ನಡೆದಿವೆ. ಆದರೂ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿದ್ದೇವೆ ಎಂದರು. Advertisement
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
02:30 AM Jan 06, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.