Advertisement

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

12:28 AM Nov 25, 2024 | Team Udayavani |

ಮೈಸೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಪಕ್ಷಗಳ ಸುಳ್ಳಿಗೆ ಜನತೆಯೇ ಉತ್ತರ ಕೊಟ್ಟಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ, ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ವೇಳೆ ಮಾಡಿದ ಸುಳ್ಳು ಪ್ರಚಾರಕ್ಕೆ ಜನತೆ ಮನ್ನಣೆ ನೀಡಿಲ್ಲ. ಚುನಾವಣೆಗೋಸ್ಕರ ವಕ್ಫ್ ವಿಚಾರ ಮುನ್ನೆಲೆಗೆ ತಂದರು. ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಸಮಸ್ಯೆ ಇಲ್ಲ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡಿದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next