Advertisement
ನಗರದಲ್ಲಿ ಮಾತನಾಡಿ, ಕಾಂಗ್ರೆಸ್‌ಗೆ ಕುಮಾರಸ್ವಾಮಿ ಅನಿವಾರ್ಯವೇ ಹೊರತು, ಕುಮಾರಸ್ವಾಮಿಗೆ ಕಾಂಗ್ರೆಸ್ ಅನಿವಾರ್ಯ ಅಲ್ಲ. ಕುಮಾರಸ್ವಾಮಿ ಬಿಟ್ಟರೆ ಸರ್ಕಾರದ ಉಳಿವು ಖಂಡಿತಾ ಸಾಧ್ಯವಿಲ್ಲ. ಸರ್ಕಾರ ಬೀಳಿಸಿದರೆ ಮುಂದೇನಾಗುತ್ತೆ ಅನ್ನೋದನ್ನು ಕಾಂಗ್ರೆಸ್ ನಾಯಕರು ಯೋಚಿಸಬೇಕು ಎಂದು ಹೇಳಿದರು.
– ಅಂಬರೀಶ್, ಮಾಜಿ ಸಚಿವ