Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸ್ವಾತಂತ್ರ್ಯ ಗಳಿಸಿಕೊಟ್ಟ ಮಹಾತ್ಮ ಗಾಂಧಿಯವರನ್ನು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನ ಸ್ಮರಿಸಿಕೊಳ್ಳುವ ದಿನ. ಅಂಬೇಡ್ಕರ್ ಅವರಿಗೆ ಈ ಕಾಂಗ್ರೆಸ್ ಎಷ್ಟು ಕಿರುಕುಳ ಕೊಟ್ಟಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ತಿಳಿಸುತ್ತೇನೆ ಎಂದರು.
Advertisement
ಕಾಂಗ್ರೆಸ್ ನವರು ಈಗಾಗಲೇ ಅಧಿಕಾರಕ್ಕೆ ಬಂದೆವೆಂಬ ಭ್ರಮೆಯಲ್ಲಿದ್ದಾರೆ: ಯಡಿಯೂರಪ್ಪ
04:40 PM Aug 15, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.