Advertisement
ಕಾಂಗ್ರೆಸ್ ವರಿಷ್ಠ ಮಂಡಳಿ ತೆರವಾಗುವ ಸ್ಥಾನಕ್ಕೆ ಖರ್ಗೆಯವರ ಹೆಸರನ್ನು ಶಿಫಾರಸು ಮಾಡಿ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದೆ.ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಪ್ರತಿಪಕ್ಷ ಎಂದು ಗುರುತಿಸದೇ ಇರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದುಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.