Advertisement

ಕಾಂಗ್ರೆಸ್ ನಾಯಕರು ಷಡ್ಯಂತ್ರ ನಡೆಸುವಲ್ಲಿ ನಿರತರಾಗಿದ್ದಾರೆ: ಅರುಣ್ ಸಿಂಗ್

03:06 PM May 03, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಷಡ್ಯಂತ್ರದ ಪಾರ್ಟಿಯಾಗಿದೆ. ಬಿಜೆಪಿ ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸುವ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

Advertisement

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಕಾರಾತ್ಮಕ ಬೆಳವಣಿಗೆಯಲ್ಲಿ ಕೆಲಸ ಮಾಡುತ್ತಿದೆ. ದೇಶಾದ್ಯಂತ ಕಾಂಗ್ರೆಸ್ ನಾಶವಾಗುತ್ತಿದೆ. ಈ ಸಂದರ್ಭದಲ್ಲಿ ಬರೀ ಷಡ್ಯಂತ್ರ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ:ಕೇಂದ್ರ ಸಚಿವ ತೇಲಿ ಹಾಜರಿದ್ದ ಕಾರ್ಯಕ್ರಮದ ವೇಳೆ ನೀಲಿ ಚಿತ್ರ ಪ್ರಸಾರ; ಅಧಿಕಾರಿಗಳು ಕಂಗಾಲು

ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಭ್ರಷ್ಟಾಚಾರದ ಆರೊಪವೂ ಷಡ್ಯಂತ್ರ. ಅವರ ಷಡ್ಯಂತ್ರಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಅರುಣ್ ಸಿಂಗ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next