Advertisement

ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆ ಸಿದ್ದತೆ ಕುರಿತು ಕಾಂಗ್ರೆಸ್ ಸಭೆ

12:35 PM Jan 09, 2021 | Team Udayavani |

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಕಾಂಗ್ರೆಸ್ ನಾಯಕರು ಸಭೆ ನಡೆಸಿದರು.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಆ ಭಾಗದ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಇದನ್ನೂ ಓದಿ:ಜ.11ರಿಂದ 13ರ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಜನಸೇವಕ ಸಮಾವೇಶ: ಮಹೇಶ ಟೆಂಗಿನಕಾಯಿ

ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಎಂ.ಬಿ. ಪಾಟೀಲ್, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮತ್ತಿತರ ಮುಖಂಡರು ಸಭೆಯಲ್ಲಿದ್ದರು

Advertisement

Udayavani is now on Telegram. Click here to join our channel and stay updated with the latest news.

Next