Advertisement

ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ

06:40 AM Oct 16, 2017 | Team Udayavani |

ಶಿಮ್ಲಾ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಹಿಮಾಚಲ ಪ್ರದೇಶ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಅನಿಲ್‌ ಶರ್ಮಾ ರಾಜಿನಾಮೆ ನೀಡಿ, ಬಿಜೆಪಿ ಸೇರಿದ್ದಾರೆ. 

Advertisement

ಇವರು ಕೇಂದ್ರದ ಮಾಜಿ ಸಚಿವ ಸುಖ್‌ರಾಂ ಅವರ ಪುತ್ರ. ನ.9ರ ಚುನಾವಣೆ ವೇಳೆ, ಶರ್ಮಾ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next