ಹಾವೇರಿ: ನಗರದ ಮುನ್ಸಿಫಲ್ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಿರುವ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಕಾಂಗ್ರೆಸ್ ನಾಯಕರಾದ ಬಿ.ಕೆ. ಹರಿಪ್ರಸಾದ, ಸಲೀಂ ಅಹ್ಮದ್, ಎಚ್.ಕೆ.ಪಾಟೀಲ, ಮಯೂರ ಜಯಕುಮಾರ, ಅಲ್ಲಂ ವೀರಭದ್ರಪ್ಪ, ಕೆ.ಬಿ.ಕೋಳಿವಾಡ, ಪ್ರಕಾಶ ರಾಠೋಡ, ಬಸವರಾಜ ರಾಯರೆಡ್ಡಿ, ಎಚ್.ಎಂ.ರೇವಣ್ಣ, ಶ್ರೀನಿವಾಸ ಮಾನೆ, ಬಿ.ಆರ್.ಪಾಟೀಲ, ನಾರಾಯಣ ಸ್ವಾಮಿ, ಶಿವರಾಮೇಗೌಡ, ಪುಷ್ಪಾ ಅಮರನಾಥ, ಐ.ಜಿ.ಸನದಿ, ಮನೋಹರ ತಹಶಿಲ್ದಾರ, ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಬಿ.ಎಚ್.ಬನ್ನಿಕೋಡ, ಯು.ಬಿ.ಬಣಕಾರ, ಅಜ್ಜಂಫೀರ ಖಾದ್ರಿ, ಸೋಮಣ್ಣ ಬೇವಿನಮರದ, ಎಸ್.ಆರ್. ಪಾಟೀಲ, ಮಹಮ್ಮದ್ ನಲಪಾಡ್ ಇತರರು ಇದ್ದರು.
ಇದನ್ನೂ ಓದಿ:ಡಬಲ್ ಇಂಜಿನ್ ಸರ್ಕಾರವೆಂದರೆ ಡಬಲ್ ಕಲ್ಯಾಣ: ಯಾದಗಿರಿಯಲ್ಲಿ ಪ್ರಧಾನಿ ಮೋದಿ