Advertisement
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಕೇಂದ್ರದ ಮೋದಿ ಸರಕಾರ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಕುಸಿದಿದ್ದರೂ ದೇಶದಲ್ಲಿ ಪೆಟ್ರೋಲ್ – ಡೀಸೆಲ್ ದರ ದಿನದಿಂದ ದಿನಕ್ಕೆ ಏರುತ್ತಲೇ ಹೋಗುತ್ತಿದೆ. ಇದರ ವಿರುದ್ಧ ಜನರಲ್ಲಿ ಜನಜಾಗೃತಿ ಮೂಡಿಸಿ, ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.
Advertisement
ಕಾಪು : ಕೇಂದ್ರ ಸರಕಾರದ ಬೆಲೆಯೇರಿಕೆ ನೀತಿ ಖಂಡಿಸಿ ಪ್ರತಿಭಟನೆ, ಮನವಿ ಸಲ್ಲಿಕೆ
06:43 PM Jul 09, 2020 | sudhir |
Advertisement
Udayavani is now on Telegram. Click here to join our channel and stay updated with the latest news.