Advertisement
ಕೇಂದ್ರ ಸರ್ಕಾರ ಪ್ರವಾಹ ಪೀಡಿತ ಪ್ರದೇಶಗಳ ಜನರ ಕಷ್ಟಗಳಿಗೆ ಸ್ಪಂದಿಸದೆ ಪ್ರತಿಪಕ್ಷಗಳ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳು ಮತ್ತು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. Advertisement
ಕೇಂದ್ರ, ರಾಜ್ಯದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ
11:09 PM Sep 11, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.