Advertisement

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

02:01 AM Apr 28, 2024 | Team Udayavani |

ಹೊಸದಿಲ್ಲಿ: ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರ ಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳುವ ಅಧಿಕಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಹಿಸಲಾಗಿದೆ.

Advertisement

ಶನಿವಾರ ರಾತ್ರಿ ದಿಲ್ಲಿಯಲ್ಲಿ ನಡೆದ ಕಾಂಗ್ರೆಸ್‌ ಕೇಂದ್ರ ಚುನಾವಣ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಿಂದ ರಾಹುಲ್‌ ಗಾಂಧಿ, ರಾಯ್‌ ಬರೇಲಿಯಿಂದ ಪ್ರಿಯಾಂಕಾ ವಾದ್ರಾ ಅವರನ್ನೇ ಕಣಕ್ಕಿಳಿಸಬೇಕೆಂದು ಖರ್ಗೆ ಮತ್ತು ಸೋನಿಯಾ ಗಾಂಧಿ ಅವರಿಗೆ ಸಿಇಸಿ ಸದಸ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next