Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

ಮತ ತರುವ ಜನಪ್ರಿಯರು ಅಧ್ಯಕ್ಷರಾಗಬೇಕು, ಡಿಕೆಶಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿಲ್ಲ: ಸ್ಪಷ್ಟನೆ

Team Udayavani, Jan 16, 2025, 7:48 AM IST

Sathish-jarakhoili

ಬೆಂಗಳೂರು: “ಒಬ್ಬರಿಂದಲೇ ಪಕ್ಷ ಆಗುವುದಿಲ್ಲ. ಒಟ್ಟಾರೆ ಪಕ್ಷಕ್ಕಾಗಿ ಪೂರ್ಣ ಪ್ರಮಾಣ ದಲ್ಲಿ ಕೆಲಸ ಮಾಡು ವವರು ಬೇಕು ಅಷ್ಟೇ. ತ್ಯಾಗ ಮಾಡು ವುದೇನಿಲ್ಲ. ಮತ ತರುವವರು ಅಧ್ಯಕ್ಷರಾಗಬೇಕು. ಪಾಪ್ಯುಲರ್‌ ಇರುವವರು ಆಗಬೇಕು’ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷತೆ ಕುರಿತು ಸೊಲ್ಲೆತ್ತಿದ್ದಾರೆ.

ಅಲ್ಲದೆ ಪಕ್ಷದಲ್ಲಿ ಈಗ ಸಂಘಟನೆ ಕಡಿಮೆಯಾಗಿದೆ. 2023ರಲ್ಲಿ ಇದ್ದ ವೇಗ ಸಚಿವರಾದ ಮೇಲೆ ಕಡಿಮೆಯಾಗಿದ್ದು, ಆ ವೇಗ ಮತ್ತೆ ಬರಬೇಕು ಎಂದೂ ಸಲಹೆ ನೀಡಿದ್ದಾರೆ. ಆದರೆ ಈ ಹೇಳಿಕೆ ಮಾಧ್ಯ ಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ, ಸ್ಪಷ್ಟನೆ ನೀಡಿದ ಅವರು, ನಾನು ಡಿಕೆಶಿ ವಿರುದ್ಧ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

ಬುಧವಾರ ಬೆಳಗ್ಗೆ ಮಾತನಾಡಿದ ಸತೀಶ ಜಾರಕಿಹೊಳಿ, “ಇಲ್ಲಿ ಹಠದಪ್ರಶ್ನೆ ಅಲ್ಲ. ಲೋಕಸಭಾ ಚುನಾವಣೆ ಆದ ಮೇಲೆ ಅಧ್ಯಕ್ಷರನ್ನು ಬದಲಾವಣೆ ಮಾಡುವುದಾಗಿ ಸ್ವತಃ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್‌ ಅವರೇ ಬರೆದ ನೋಟ್‌ ಇದೆ. ಅದು ಜಾರಿಗೆ ಬರಬೇಕು’ ಎಂದು ಹೇಳಿದ್ದರು.
ಆದರೆ ಲೋಕಸಭೆ ಚುನಾವಣೆ ಮುಗಿದು ಆರು ತಿಂಗಳ ಮೇಲಾಯಿತು. ಅದನ್ನು ಅನುಷ್ಠಾನಕ್ಕೆ ತರಬೇಕಲ್ಲವೇ? ಇಲ್ಲದಿದ್ದರೆ ಇವರೇ, ಅಧ್ಯಕ್ಷರಾಗಿ ಮುಂದುವರಿಬೇಕಾ ಬೇಡವಾ ಎಂಬ ಬಗ್ಗೆಯೂ ಹೈಕಮಾಂಡ್‌ ಸ್ಪಷ್ಟವಾಗಿ ಹೇಳಲಿ’ ಎಂದು ತೀಕ್ಷ್ಣವಾಗಿ ಹೇಳಿದರು.

ಹೆಚ್ಚು ಮತ ತರುವವರು ಆಗಲಿ
ತ್ಯಾಗ ಮಾಡುವುದೇನಿಲ್ಲ. ಮತ ತರುವವರು ಅಧ್ಯಕ್ಷರಾಗಬೇಕು. ಹೆಸರು ಗಳಿಸಿದವರು ಆಗಬೇಕು. ಹಿಂದೆಯೂ ಇದನ್ನು ಹೇಳಿ¨ªೆ. ಇದೇ ಜಾತಿ ಅಂತ ಏನಿಲ್ಲ. ನಾನೇ ಆಗಬೇಕು ಅಂತಲೂ ಇಲ್ಲ. ಕೆಳಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಮೇಲ್ಮಟ್ಟದಲ್ಲಿ ಅದರ ಚರ್ಚೆ ಆಗಬೇಕು ಎಂದರು.

ಹೈಕಮಾಂಡ್‌ಗೆ ಸತೀಶ್‌ ಆಗ್ರಹ
ಒಬ್ಬರಿಂದಲೇ ಪಕ್ಷ ಆಗು ವುದಿಲ್ಲ. 140 ಶಾಸಕರಿದ್ದು, ಅವ ರೆಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲಿ. ಒಟ್ಟಾರೆ ಪಕ್ಷಕ್ಕಾಗಿ ಪೂರ್ಣಾವಧಿ ಕೆಲಸ ಮಾಡುವವರು ಬೇಕು ಅಷ್ಟೇ ಎಂದು ಸಚಿವ ಸತೀಶ್‌ ಅವರು ಹೈಕಮಾಂಡನ್ನು ಆಗ್ರಹಿಸಿದ್ದಾರೆ.

ಈ ಮಾಸಾಂತ್ಯಕ್ಕೆ ಸತೀಶ್‌ರಿಂದ ದಿಲ್ಲಿ ನಾಯಕರ ಭೇಟಿ
ಕೆಪಿಸಿಸಿ ಅಧ್ಯಕ್ಷಗಿರಿಯ ರೇಸ್‌ನಲ್ಲಿ ಇಲ್ಲ ಎನ್ನುತ್ತಲೇ ಈ ಹುದ್ದೆ ಮೇಲೆ ಕಣ್ಣಿಟ್ಟಿರುವ ಸತೀಶ್‌ ಜಾರಕಿಹೊಳಿ ಈಗಾಗಲೇ ಈ ಹುದ್ದೆಯಲ್ಲಿರುವ ಡಿ.ಕೆ. ಶಿವಕುಮಾರ್‌ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾªರೆ. ಅಷ್ಟೇ ಅಲ್ಲ, ಈ ಮಾಸಾಂತ್ಯಕ್ಕೆ ತಾನು ದಿಲ್ಲಿಗೆ ತೆರಳಿ ನಾಯಕರನ್ನು ಭೇಟಿ ಮಾಡುವುದಾಗಿಯೂ ಹೇಳಿದ್ದಾರೆ. ಇದರೊಂದಿಗೆ ಮುಂದೆ ಇದು ಮತ್ತಷ್ಟು ತೀವ್ರತೆ ಪಡೆಯುವ ಸಾಧ್ಯತೆ ಸ್ಪಷ್ಟವಾಗಿದೆ.

ಟಾಪ್ ನ್ಯೂಸ್

Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…

Singer Manjamma: ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು

ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ

MUST WATCH

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

udayavani youtube

ಲಾಯರ್ ಜಗದೀಶ್ ಮೇಲೆ 40 ಜನರಿಂದ ಹ*ಲ್ಲೆ?

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

ಹೊಸ ಸೇರ್ಪಡೆ

Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ

Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…

Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…

Singer Manjamma: ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

Singer Manjamma: ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.