Advertisement
”ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.”ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.
Advertisement
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
11:01 PM Jun 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.