Advertisement

Congress: ಐದನೇ ಗ್ಯಾರಂಟಿಗೆ ಇಂದು ಚಾಲನೆ

12:05 AM Dec 26, 2023 | Team Udayavani |

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಐದನೇ ಗ್ಯಾರಂಟಿ ಯೋಜನೆಗೆ ಮಂಗಳವಾರ ಚಾಲನೆ ಸಿಗಲಿದೆ. “ಯುವನಿಧಿ’ ಅಡಿ ನೋಂದಣಿ ಪ್ರಕ್ರಿಯೆಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

Advertisement

ಸ್ವಾಮಿ ವಿವೇಕಾನಂದ ಜಯಂತಿಯಂದು ಅಂದರೆ ಜ. 12ರಂದು ರಾಜ್ಯದ ಪದವೀಧರರು ಮತ್ತು ಡಿಪ್ಲೊಮಾ ಕೋರ್ಸ್‌ ಪೂರೈಸಿದ ಯುವಕರ ಖಾತೆಗೆ ಸರಕಾರದಿಂದ ನಿರುದ್ಯೋಗ ಭತ್ತೆ ಜಮೆ ಆಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next