Advertisement
ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ಫಾರ್ ಕರ್ನಾಟಕದ ನಾಯ ಕರ ಕೈಗೆ ಸಿಕ್ಕಿದ್ದು ಹೇಗೆ ಎಂದು ಪ್ರಶ್ನಿಸಿದೆ. ಕ್ರಿಮಿನಲ್‌ಗಳೊಂದಿಗೆ ಬಿಜೆಪಿ ನೆಂಟಸ್ಥಿಕೆ ಇರುವಾಗ ರಾಜ್ಯ ದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರ ದಿರುತ್ತದೆಯೇ ಎಂದು ಪ್ರಶ್ನಿಸಿದೆ.
ಸುನಿಲ್ ಚಾಮರಾಜಪೇಟೆಯಿಂದ ಹಾಗೂ ಫೈಟರ್ ರವಿ ನಾಗಮಂಗಲ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಬಯಸಿದ್ದಾರೆ ಎಂದು ಹೇಳಲಾಗಿದೆ. ಡಾ| ಅಶ್ವತ್ಥ್ ಸಮರ್ಥನೆ
ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಆಶಯ ಹೊಂದಿರುವವರಿಗೆ ಅವಕಾಶ ನೀಡ ಬೇಕು. ಎಲ್ಲರನ್ನೂ ಒಂದೇ ರೀತಿ ನೋಡುವುದು ಸರಿಯಲ್ಲ ಎಂದು ಸಚಿವ ಡಾ| ಅಶ್ವತ್ಥನಾರಾಯಣ ಸಮರ್ಥಿಸಿಕೊಂಡಿದ್ದಾರೆ.