Advertisement
ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಭಾಗ್ಯನಗರದಿಂದ ಕೊಪ್ಪಳದವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯನ್ನು ನಡೆಸಿದರು. ಈ ವೇಳೆಯಲ್ಲಿ ನೂರಾರು ಜನ ಪಾದಯಾತ್ರೆಯಲ್ಲಿ ಭಾಗವಹಿಸಿ ರಘುಪತಿ ರಾಘವ ರಾಜರಾಂ ಜಪವನ್ನು ಮಾಡುತ್ತಾ ಸಾಗಿದರು. Advertisement
ಕೊಪ್ಪಳದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆ
12:13 PM Oct 02, 2019 | Suhan S |
Advertisement
Udayavani is now on Telegram. Click here to join our channel and stay updated with the latest news.