Advertisement
ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಹಾಲಿ ಸರಕಾರ ಸಾಕಷ್ಟು ಭ್ರಷ್ಟಾಚಾರ, ಅಕ್ರಮಗಳಲ್ಲಿ ತೊಡಗಿದ್ದು ಜನರಿಗೆ ಆಕೆಯ ಆಡಳಿತೆಯಿಂದ ಜುಗುಪ್ಸೆ ಬಂದಿದೆ. ಹಾಗಾಗಿ ಈ ಬಾರಿ ಜನರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಖಚಿತ ಎಂದು ಗೆಹಲೋತ್ ಹೇಳಿದರು.
Advertisement
ರಾಜಸ್ಥಾನ ಚುನಾವಣೆ: ಕಾಂಗ್ರೆಸ್ ಗೆಲುವು ಖಚಿತ: ಗೆಹಲೋತ್ ವಿಶ್ವಾಸ
04:02 PM Nov 30, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.