Advertisement
ಇದನ್ನೂ ಓದಿ:Goa: ಶ್ರೀ ಲಯಿರಾಯಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಗೋಬಿ ಮಂಚೂರಿ ಮಾರಾಟಕ್ಕೆ ನಿಷೇಧ
Related Articles
Advertisement
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತ ವೈಖರಿಯನ್ನು ಹೊಗಳಿದ ಪ್ರಧಾನಿ ಮೋದಿ ಅವರು, ಯೋಗಿ ನೇತೃತ್ವದಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಕಂಡಿದೆ. ಉತ್ತರಪ್ರದೇಶದ ಜನರು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿದ್ದಾರೆ. ಯೋಗಿ ಆದಿತ್ಯನಾಥ್ ಆಡಳಿತಾವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಜನರು ಗಮನಿಸಿದ್ದಾರೆ ಎಂದರು.
“ ಒಮ್ಮೆ ನನ್ನ ತಾಯಿ ಕಾಶಿ ಅಭಿವೃದ್ಧಿ ಬಗ್ಗೆ ಕೇಳಿದ್ದರು. ಅದಕ್ಕೆ ನಾನು ರಾಜ್ಯದಲ್ಲಿ ಎಲ್ಲಿಯವರೆಗೆ ಸಮಾಜವಾದಿ ಪಕ್ಷ ಆಡಳಿತ ನಡೆಸುತ್ತದೆಯೋ ಅಲ್ಲಿಯವರೆಗೆ ನನಗೆ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದೆ. ಆದರೆ ರಾಜ್ಯದಲ್ಲಿ ಒಂದು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಾನು ಕಾಶಿ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಹೇಳಿರುವುದಾಗಿ ಹಿಂದಿನ ಘಟನೆಯನ್ನು ನೆನಪಿಸಿಕೊಂಡರು. ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅವರು 2022ರಲ್ಲಿ ಗುಜರಾತ್ ನಲ್ಲಿ ನಿಧನರಾಗಿದ್ದರು.