Advertisement
ಮಂಗಳೂರಿನಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ರಾಮಮಂದಿರ ಉದ್ಘಾಟನೆ ಆಗುತ್ತಿರುವುದು ತಡೆಯಲು ಸಾಧ್ಯವಾಗುತ್ತಿಲ್ಲ. ಜತೆಗೆ ಈ ಬಾರಿ ಎಲ್ಲ ಸರ್ವೆ ವರದಿಗಳಲ್ಲಿ ಕಾಂಗ್ರೆಸ್ 4- 5 ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗಲಿದೆ ಎಂದು ವರದಿ ಬಂದಿದೆ. ಈ ಎಲ್ಲ ಭಯದಿಂದ ಕಾಂಗ್ರೆಸ್ ಒದ್ದಾಡುತ್ತಿದೆ.
Advertisement
Congress ಬೆದರಿಕೆ ತಂತ್ರಗಳಿಗೆ ಕಾರ್ಯಕರ್ತರು ಹೆದರಲ್ಲ: ಆರ್.ಅಶೋಕ್
06:27 PM Jan 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.