Advertisement
ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಎಸ್.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಪೌರ ಕಾರ್ಮಿಕರಿಗಾಗಿ ಮನೆ ನಿರ್ಮಾಣಕ್ಕೆ ಎರಡು ರೀತಿಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ನಿವೇಶನ ಹೊಂದಿದ ಪೌರಕಾರ್ಮಿಕರಿಗೆ 7.50 ಲಕ್ಷ ರೂ.ಗಳ ನೆರವು ನೀಡಲಾಗುತ್ತಿದ್ದು, ಅವರೇ ಮನೆಯನ್ನು ನಿರ್ಮಿಸಿಕೊಳ್ಳಬೇಕಾಗಿದೆ. ಇನ್ನೊಂದು ಜಿ ಪ್ಲಸ್ 2 ಮಾದರಿಯಲ್ಲಿ ಸರ್ಕಾರವೇ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಿ ಪೌರಕಾರ್ಮಿಕರಿಗೆ ನೀಡಲಾಗುತ್ತದೆ ಎಂದು ಹೇಳಿದರು Advertisement
ಪೌರಕಾರ್ಮಿಕರಿಗೆ ಮನೆಗಳ ನಿರ್ಮಾಣ: ಸಚಿವ ಎಂ.ಟಿ.ಬಿ.ನಾಗರಾಜ್
09:35 PM Dec 27, 2022 | |
Advertisement
Udayavani is now on Telegram. Click here to join our channel and stay updated with the latest news.