Advertisement
ಕೇತುಮೊಟ್ಟೆ ಗ್ರಾಮದಲ್ಲಿ ಒಟ್ಟು 75 ಮನೆಗಳಲ್ಲಿ 304 ಮಂದಿ ವಾಸಿಸುತ್ತಿದ್ದಾರೆ. ಇವರ ಜತೆ ಕೊಂಡಂಗೇರಿ ಗ್ರಾಮದಲ್ಲಿರುವ 247 ಮನೆಗಳಲ್ಲಿ 1,054 ಮಂದಿ ವಾಸಿಸುತ್ತಿದ್ದು, ಈ ಗ್ರಾಮ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಇಲ್ಲಿನ ನಿವಾಸಿಗಳು ಹೊರ ಪ್ರದೇಶಕ್ಕೆ ಹೋಗುವಂತಿಲ್ಲ, ಹೊರಗಿನವರು ಈ ಪ್ರದೇಶಕ್ಕೆ ಆಗಮಿಸುವಂತಿಲ್ಲ. ಈ ಪ್ರದೇಶದಲ್ಲಿ ಕ್ರೀಡೆ, ಸಭೆ, ಸಮಾರಂಭ, ಮದುವೆ ಮುಂತಾದ ಜನ ಗುಂಪು ಸೇರುವಂತಹ ಎಲ್ಲಾ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. Advertisement
ಕೊಂಡಂಗೇರಿಯ 1054 ಮಂದಿಗೆ ಸಂಪರ್ಕ ನಿಷೇಧ
11:28 PM Mar 20, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.