Advertisement
ಇದೇ ಆರೋಪಗಳಿಗೆ ಸಂಬಂಧಿಸಿದಂತೆ ರಾಹುಲ್ ವಿರುದ್ಧ ದಾಖಲಾಗಿದ್ದ ದೂರುಗಳನ್ನು ಜೂನ್‌ನಲ್ಲಿ ವಜಾಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಆ ಆದೇಶವನ್ನು ಪ್ರಶ್ನಿಸಿ, ವಕೀಲ ನೃಪೇಂದ್ರ ಪಾಂಡೆ ಅವರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಷನ್ಸ್ ನ್ಯಾಯಾಧೀಶರಾದ ಅಶ್ವಿನಿ ಕುಮಾರ್ ತ್ರಿಪಾಠಿ ಅವರು ರಾಹುಲ್‌ಗೆ ನೋಟಿಸ್ ನೀಡಿದ್ದಾರೆ. Advertisement
Politics: ಅವಹೇಳನ: ರಾಹುಲ್‌ಗೆ ನೋಟಿಸ್
11:07 PM Oct 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.