Advertisement
ವಿಜಯಪುರದಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14 ಡಿ.ಸೆ.ತಾಪಮಾನ ದಾಖಲಾ ಯಿತು. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿಯ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಂಭವವಿದ್ದರೆ, ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ. Advertisement
ರಾಜ್ಯದಲ್ಲಿ ಒಣಹವೆ ಮುಂದುವರಿಕೆ
10:57 PM Dec 22, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.