Advertisement

ಮಂಡ್ಯದಿಂದ ಸ್ಪರ್ಧೆ ಊಹಾಪೋಹ

07:00 AM Jun 30, 2018 | Team Udayavani |

ಪಿರಿಯಾಪಟ್ಟಣ: “ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಎನ್ನುವುದು ಕೇವಲ ಊಹಾಪೋಹ’
ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

Advertisement

ನಗರದಲ್ಲಿ ಶುಕ್ರವಾರ ಮಾತನಾಡಿ, “ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಎನ್ನುವುದು ಕೇವಲ
ಊಹಾಪೋಹವಾಗಿದೆ. 

ಮುಂದಿನ ರಾಜಕೀಯದ ನಡೆಗಳನ್ನು ಆಧರಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳ ಲಾಗುವುದು’ ಎಂದರು. ಸಮ್ಮಿಶ್ರ ಸರ್ಕಾರದ ಉಳಿವಿನ ಕುರಿತು ವ್ಯಕ್ತವಾಗುತ್ತಿರುವ ಊಹಾಪೋಹಗಳಿಗೆ ಗಮನ ನೀಡಬೇಡಿ. ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next