Advertisement
ಇಷ್ಟು ದಿನ ಉತ್ತರ ಕರ್ನಾಟಕ ಭಾಗದಲ್ಲಿದ್ದ ಕುಕ್ಕರ್ ಪಾಲಿಟಿಕ್ಸ್ ಇದೀಗ ಮಲೆನಾಡು ಪ್ರದೇಶಕ್ಕೂ ಕಾಲಿಟ್ಟಿದೆ. ಶೃಂಗೇರಿ ಕ್ಷೇತ್ರದಲ್ಲಿ ಮನೆ-ಮನೆಗೆ ಕುಕ್ಕರ್ ಗಳನ್ನು ವಿತರಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ ಭಾವಚಿತ್ರವುಳ್ಳ ಕುಕ್ಕರ್ ನ್ನು ಮುಖಂಡರು ಹಂಚಿಕೆ ಮಾಡುತ್ತಿದ್ದಾರೆ.
Advertisement
ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್: ಮನೆ ಮನೆಗೆ ತೆರಳಿ ಕುಕ್ಕರ್ ವಿತರಣೆ
10:29 AM Mar 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.