Advertisement
ಗ್ರಾಪಂ ವ್ಯಾಪ್ತಿಯ ಬಹುತೇಕ ಕೆರೆ ಹೂಳೆತ್ತುವ ಮೂಲಕ ಅಭಿವೃದ್ಧಿಗೊಳಿಸಲಾಗಿದೆ. ಅದರಿಂದ 4 ಕೆರೆಗಳಲ್ಲಿ ಹೆಚ್ಚು ನೀರಿನ ಸಂಗ್ರಹಣೆಯಿಂದ ಮೀನು ಪಾಶುವಾರು ಹಕ್ಕಿನ ಹಾರಾಜಿನಲ್ಲಿ 6 ಲಕ್ಷಕ್ಕೂ ಅಧಿಕ ಮೊತ್ತಕ್ಕೆ ಹರಾಜಾಗಿದ್ದು, ಗ್ರಾಪಂಗೆ ಉತ್ತಮ ಆದಾಯ ಬಂದಿದೆ ಎಂದರು. ಗ್ರಾಪಂ ವ್ಯಾಪ್ತಿಯ ಒಟ್ಟು 4 ಕೆರೆಗಳ ಮೀನು ಪಾಶುವಾರು ಹಕ್ಕಿನ ಹಾರಾಜು ಪ್ರಕ್ರಿಯೆಯಲ್ಲಿ ಶೆಟ್ಟಿಕೆರೆದೊಡ್ಡಿ ಗ್ರಾಮದ ಕೆರೆ 2.70 ಲಕ್ಷಕ್ಕೆ ಹರಜಾಯಿತು.
Advertisement
ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಸಹಕಾರ ಅಗತ್ಯ
06:48 AM Jun 21, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.