Advertisement
ಇಲಾಖೆಯ ವೈದ್ಯಕೀಯ ವಿಭಾಗದ ಜಂಟಿ ನಿರ್ದೇಶಕ ಡಾ.ಆರ್.ಶ್ರೀನಿವಾಸ್ ಸದಸ್ಯ ಕಾರ್ಯದರ್ಶಿಯಾಗಿ, ಉಳಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಜಿ. ಗಿರೀಶ್, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‌ಗಳ ಅಸೋಸಿಯೇಷನ್ (ಫಾನಾ) ಅಧ್ಯಕ್ಷ ಡಾ.ಆರ್.ರವೀಂದ್ರ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಮಧುಸೂದನ್ ಕರಿಗನೂರು, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪ್ರಸಾರಾಂಗದ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ದೀಪಕ್ ಸೈನಿ ಹಾಗೂ ನಿಮ್ಹಾನ್ಸ್ ಪ್ರಾಧ್ಯಾಪಕ ಡಾ.ವಿ.ರವಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಸಮಿತಿ ಕೊರೊನಾ ಸೋಂಕು ತಡೆಗಟ್ಟುವ ಸಂಬಂಧ ಕಾಲಕಾಲಕ್ಕೆ ಸಭೆ ನಡೆಸಲಿದೆ. Advertisement
ತಡೆಗೆ ಸಮನ್ವಯ ಸಮಿತಿ
11:12 PM Mar 15, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.