Advertisement

ಕೊರೊನಾ ಮಾತಾ ದೇಗುಲ : ಅರ್ಜಿದಾರನಿಗೇ ದಂಡ ವಿಧಿಸಿದ ಸುಪ್ರೀಂಕೋರ್ಟ್

07:24 PM Oct 09, 2021 | Team Udayavani |

ನವದೆಹಲಿ : ಉತ್ತರಪ್ರದೇಶದ ಪ್ರತಾಪಗಡ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಪತಿಯೊಂದಿಗೆ ಸೇರಿ ನಿರ್ಮಿಸಿದ್ದ “ಕೊರೊನಾ ಮಾತಾ ಮಂದಿರ’ವನ್ನು ಧ್ವಂಸಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶನಿವಾರ ವಜಾ ಮಾಡಿದೆ.

Advertisement

ಅಲ್ಲದೇ, ಅರ್ಜಿದಾರನಿಗೆ 5 ಸಾವಿರ ರೂ. ದಂಡವನ್ನೂ ವಿಧಿಸಿದೆ. ಆ ಮಹಿಳೆಯು ತನ್ನ ಖಾಸಗಿ ಸ್ಥಳದಲ್ಲಿ ಮಂದಿರ ನಿರ್ಮಿಸಿಲ್ಲ. ಮಂದಿರ ನಿರ್ಮಾಣಗೊಂಡ ಸ್ಥಳವು ವಿವಾದಿತ ಜಾಗವಾಗಿದೆ ಎಂದೂ ಸುಪ್ರೀಂ ಕೋರ್ಟ್‌ ಹೇಳಿದೆ.

ಇದನ್ನೂ ಓದಿ :ಚಲಿಸುತ್ತಿದ್ದ ರೈಲಿನಲ್ಲಿ ಪತಿಯ ಎದುರೇ ಮಹಿಳೆಯ ಗ್ಯಾಂಗ್ ರೇಪ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next