Advertisement
ಈ ವ್ಯಕ್ತಿ ಅತೀಯಾದ ಡಯಾಬಿಟೀಸ್ ನಿಂದ ಬಳಲುತ್ತಿರುವುದಾಗಿ ವಿಜಯ್ ಭಾಸ್ಕರ್ ತಿಳಿಸಿದ್ದು, ತಮಿಳುನಾಡಿನಲ್ಲಿ ಮತ್ತೆ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. Advertisement
ತಮಿಳುನಾಡಿನಲ್ಲಿ ಕೋವಿಡ್ 19 ವೈರಸ್ ಗೆ ಮೊದಲ ಸಾವು: ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
11:17 AM Mar 27, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.