Advertisement
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (41 ಹುದ್ದೆ ), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್‌ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 725 ಹುದ್ದೆ ಗಳಿಗೆ ಪರೀಕ್ಷೆ ನಡೆಸ ಲಾಗಿತ್ತು. ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಎ. 29ರೊಳಗೆ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. Advertisement
ನಿಗಮ- ಮಂಡಳಿ ನೇಮಕಾತಿ: 725 ಹುದ್ದೆವಾರು ಅಂಕಪಟ್ಟಿ ಪ್ರಕಟ
10:37 PM Apr 22, 2024 | Team Udayavani |