Advertisement
ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅಧಿಕಾರಿಗ ಳೊಂದಿಗೆ ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪೂರಕ ಚಟುವಟಿಕೆಗಳು ಆರಂಭಗೊಂಡಿದ್ದು, ಈ ಸಂಬಂಧ ಸೇವಾ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯ ಹಂತ ತಲುಪಿದೆ.
Advertisement
PDO ಗಳಿಗೆ ಕೌನ್ಸೆಲಿಂಗ್ ವರ್ಗ- ಪಂ. ರಾಜ್ ಇಲಾಖೆ ಚಿಂತನೆ
12:53 AM Jan 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.