Advertisement
ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ಅವರು ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಅವರು ಸಂಘಕ್ಕೆ ಬಂದಿದ್ದು, ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Uppinangady: ನಕಲಿ ಚಿನ್ನಾಭರಣ ಅಡಮಾನವಿರಿಸಿ ಸಾಲ: ದೂರು
09:05 PM Feb 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.