Advertisement

ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ; ತೀವ್ರ ಪೈಪೋಟಿ 

08:44 AM Sep 03, 2018 | |

ಬೆಂಗಳೂರು : ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೆ. 3ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ತೀವ್ರ ಪೈಪೋಟಿ ಕಂಡು ಬಂದಿದೆ. 

Advertisement

 ಮಧ್ಯಾಹ್ನದ ವೇಳೆಗೆ ಪೂರ್ಣ ಫ‌ಲಿತಾಂಶ ಹೊರಬೀಳಲಿದ್ದು, ಆರಂಭದಲ್ಲಿ ಕೆಲ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಪೈಪೋಟಿ ಕಂಡು ಬಂದಿದೆ. ಜೆಡಿಎಸ್‌‌ ಪ್ರಾಬಲ್ಯದ ಹಾಸನ, ಮಂಡ್ಯದಲ್ಲಿ ನಿರೀಕ್ಷೆಯಂತೆ ಮುನ್ನಡೆ ಸಾಧಿಸಿದೆ. 

ಕೆಲ ಮತ ಎಣಿಕೆ ಕೇಂದ್ರಗಳಲ್ಲಿ  ಗೊಂದಲ ಕಂಡು ಬಂದಿದೆ. 

ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ 

Advertisement

Udayavani is now on Telegram. Click here to join our channel and stay updated with the latest news.

Next