Advertisement
ಪಟ್ಟಣದ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ಭಾರತದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಪುರುಷ ಪ್ರಧಾನದ ಸಮಾಜದಲ್ಲಿಮಹಿಳೆಯರಂತೆ ಭಾವನಾತ್ಮಕ ಇರುವ ಮಂಗಳಮುಖಿಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸದೃಢವಾಗಲು ವಿವಿಧ ಇಲಾಖೆಯ ಕಾರ್ಯಕ್ರಮ ಯೋಜನೆಯ ಪರಿಕಲ್ಪನೆ ಮೂಡಿಸಬೇಕಾಗಿದೆ.
ಭಾರತೀಯರೆಲ್ಲರೂ ಬ್ರಿಟಿಷರ ಸರ್ವಾಧಿಕಾರಿ ನಿಯಮಗಳಿಂದ ಸ್ವತಂತ್ರಗೊಂಡ ದಿನ. ಇಂದು ನಾವು 75ನೇ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಈ ವರ್ಷ ಭಾನುವಾರದಂದು ನಮ್ಮ ದೇಶ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡುತ್ತಿದೆ. ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ್ಯ
ಇರುತ್ತದೋ, ಯಾವ ದೇಶದ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಕೊನೆ
ಎಂಬುದು ಇಲ್ಲ. ಅದಕ್ಕೆ ಇಂದಿನ ಭಾರತವೇ ಸಾಕ್ಷಿಯಾಗಿದೆ ಎಂದರು.
Related Articles
Advertisement
ಯಾವುದೇ ಕೆಲಸಕ್ಕೂ ಮುನ್ನ ಸೋಲಿಗೆ ಅಂಜದೆ ಸಾಧಿಸುವ ಪ್ರಯತ್ನ ಮಾಡಬೇಕು ಎಂದರು. ಈ ಸಮಯದಲ್ಲಿ ತಹಶೀಲ್ದಾರ್‌ರು ಮತ್ತು ಇಒ ಜಿ.ಎಂ. ಬಸಣ್ಣ, ಸಿಡಿಪಿಒ ನಾಗನಗೌಡ, ವಕೀಲರಾದ ಶೈಲಜಾ, ವಕೀಲರ ಸಂಘದ ಕಾರ್ಯದರ್ಶಿ ಕಾನೂನು ಸೇವಾ ಸಮಿತಿ (ವಕೀಲರು) ಸದಸ್ಯರು, ವೀರಣ್ಣ ಸಿಪಿಐ ಕಾರ್ಯದರ್ಶಿ ಸದರಿ ಕಾರ್ಯಕ್ರಮದಲ್ಲಿ 50 ಮಂಗಳಮುಖಿಯರು ಉಪಸ್ಥಿತರಿದ್ದರು.