Advertisement
ಸೂರಜ್ ವಿರುದ್ಧ 2 ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಜುಲೈ 9ಕ್ಕೆ ಮೀಸಲಿರಿಸಿತ್ತು. ಇದೀಗ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದ ಸೂರಜ್‌ಗೆ ಹಿನ್ನಡೆಯಾಗಿದೆ.2ನೇ ಪ್ರಕರಣದಲ್ಲೂ ಸೂರಜ್ ಜಾಮೀನು ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 10ಕ್ಕೆ ಮುಂದೂಡಿತ್ತು. ಬುಧವಾರ ಈ ಪ್ರಕರಣದ ವಿಚಾರಣೆ ನಡೆಯಲಿದೆ.